ACTIVITIES

State Updates

ಎಸ್.ಐ.ಓ ಕರ್ನಾಟಕ ನಿಯೋಗದಿಂದ ಸಿದ್ಧರಾಮಯ್ಯ ಭೇಟಿ – ಅಧಿವೇಶನದಲ್ಲಿ ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಚರ್ಚಿಸಲು ಆಗ್ರಹ

ಬೆಂಗಳೂರು: ಕೇಂದ್ರ ಸರಕಾರ ಅನುಷ್ಠಾನಕ್ಕೆ ತರಲು ಯತ್ನಿಸುತ್ತಿರುವ ನೂತನ ಶಿಕ್ಷಣ ನೀತಿಯ ಬಗ್ಗೆ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಸರಕಾರದ ಮೇಲೆ ಒತ್ತಾಯ ತರಬೇಕೆಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು

Read More »

ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಅಧಿವೇಶನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ಮುಕ್ತ ಚರ್ಚೆಗೆ ಒಳಪಡಿಸಿ – ಎಸ್.ಐ.ಓ ಆಗ್ರಹ.

ಪತ್ರಿಕಾ ಪ್ರಕಟಣೆ ಬೆಂಗಳೂರು :- ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಯಾವುದೇ ರೀತಿ ಚರ್ಚೆ ನಡೆಸದೆ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಜಾರಿ ಮಾಡಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರದ

Read More »

ಎಸ್.ಐ.ಓ ಕರ್ನಾಟಕದಿಂದ ವಿದ್ಯಾರ್ಥಿಗೆ ಸನ್ಮಾನ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 98.5% ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿ ಮಹೇಶ್ ರನ್ನು ಎಸ್.ಐ.ಓ ಕರ್ನಾಟಕ ಮತ್ತು ಜಮಾಅತೆ ಇಸ್ಲಾಮಿ ಹಿಂದ್ ಹಾಲ್ ಘಟಕದ ವತಿಯಿಂದ ಸನ್ಮಾನಿಸಲಾಯಿತು.

Read More »

District Updates

ಉಡುಪಿ: ನೂತನ ಶಿಕ್ಷಣ ನೀತಿ – ಎಸ್.ಐ.ಓ ವಿದ್ಯಾರ್ಥಿ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

ಉಡುಪಿ : ರಾಷ್ಟ್ರೀಯ ನೂತನ ಶಿಕ್ಷಣ ನೀತಿಯನ್ನು ಈ ಬಾರಿಯ ವಿಧಾನ ಸಭೆಯಲ್ಲಿ ಚರ್ಚಿಸಬೇಕೆಂದು ಆಗ್ರಹಿಸಿ ಎಸ್.ಐ.ಓ ಉಡುಪಿ ಜಿಲ್ಲಾ ವತಿಯಿಂದ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ಯನ್ನು ಲೋಕಸಭೆ ಮತ್ತು

Read More »

ಎಸ್.ಐ.ಓ ಭಟ್ಕಳದ ವತಿಯಿಂದ ಆರ್.ಟಿ.ಇ ಸಂಬಂಧಿತ ಮಾಹಿತಿಗಾಗಿ ಬಿ.ಇ.ಓ ಭೇಟಿ

ಭಟ್ಕಳ: ಎಸ್‌.ಐ.ಓ ಕಾರ್ಯಕರ್ತರು ಮತ್ತು ಎಚ್.ಆರ್.ಎಸ್ ಕಾರ್ಯಕರ್ತರು ಭಟ್ಕಳದ ಬಿ.ಇ.ಓ ಗೆ ಭೇಟಿಯಾದರು. ಭೇಟಿಯ ಸಂದರ್ಭದಲ್ಲಿ ಶಿಕ್ಷಣ ಹಕ್ಕು ಕಾಯಿದೆಗೆ ಸಂಬಂಧಿಸಿದಂತೆ ಅವರಲ್ಲಿ ಮಾಹಿತಿ ಪಡೆದು, ಅದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಚರ್ಚಿಸಿದರು.

Read More »

ಎಸ್.ಐ.ಓ ರಾಯಚೂರು ಜಿಲ್ಲೆಯ ವತಿಯಿಂದ ನೂತನ ಶಿಕ್ಷಣ ನೀತಿ ಅಧಿವೇಶನದಲ್ಲಿ ಚರ್ಚೆಗೆ ಒತ್ತಾಯ

ರಾಯಚೂರು: ಎಸ್.ಐ.ಓ ರಾಯಚೂರು ಜಿಲ್ಲೆಯ ವತಿಯಿಂದ ಜನಪ್ರತಿನಿಧಿಗಳು ಕೇಂದ್ರ ಸರಕಾರ ಅನುಷ್ಠಾನಕ್ಕೆ ತರಲಿರುವ ನೂತನ ಶಿಕ್ಷಣ ನೀತಿಯನ್ನು ಅಧಿವೇಶನದಲ್ಲಿ ಚರ್ಚಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ನೂತನ ಶಿಕ್ಷಣ ನೀತಿಯಲ್ಲಿ ಇರುವ

Read More »

VIDEOS

FACEBOOK PAGE

LOCATION